Category: Kanada Kadalige

ಮಣ್ಣಿನ ಮೇಲೊಂದು ಮರವಾಗಿ..

ಕುಹು ಕುಹೂ..ಗಾಢ ನಿದ್ದೆಯಲ್ಲಿದ್ದೆ. ಆಗ  ಕೇಳಿಸಿತು ಈ ಕೂಗು. ನಾನು ಕಣ್ಣುಜ್ಜಿಕೊಂಡೆ. ಕಾಂಕ್ರೀಟ್ ಕಾಡಿನಲ್ಲಿ ಕೋಗಿಲೆ ಬಂದು ಕೂಗುವುದುಂಟೇ..?? ಒಳ್ಳೆಯ ಕನಸೇ ಬಿದ್ದಿದೆ ಎಂದು ಮಗ್ಗುಲಾದೆ. ಅರೆ! ಮತ್ತೆ ಕುಹು ಕುಹೂ.. ಏನಾದರಾಗಲಿ ನೋಡೇಬಿಡುವ ಎಂದು ಮೆಲ್ಲಗೆ ಕಿಟಕಿಯ ಪರದೆ ಸರಿಸಿದರೆ ಆ…
Read More

ಲಾಯರ್ ನೋಟೀಸ್ ಗಣೇಶ

ಜಿ ಎನ್ ಮೋಹನ್ ಪಟ್ ಅಂತ ಬಂದು ಬಿತ್ತು- ಆ ಪತ್ರ ಅದೂ ರಜಾ ದಿನ ಹೇಳಿಕೇಳಿ ಗಣೇಶನ ಹಬ್ಬ. ಇವತ್ತೂ ಕೆಲಸ ಮಾಡುವ ಪೋಸ್ಟಲ್ ಡಿಪಾರ್ಟ್ಮೆಂಟ್ ಇದೆಯಾ ಅಂತ ಆಶ್ಚರ್ಯ ಆಯಿತು ನನ್ನೆದುರು ನಿಂತಿದ್ದವನನ್ನು ಕೇಳಿದೆ. ‘ಇವತ್ತೂ ಪೋಸ್ಟ್ ಡಿಪಾರ್ಟ್ಮೆಂಟ್…
Read More

ಹಾಯ್..! ಎಮೋಜಿ

‘ಎಮೋಜಿ ಗಂಡಾ ಹೆಣ್ಣಾ?’ ಅಂತ ಕೇಳಿದೆ  ತಕ್ಷಣ ಜೊತೆಯಲ್ಲಿದ್ದವರು ಆಕಾಶ ಬಿರಿಯುವ ಹಾಗೆ ನಕ್ಕರು. ಎಮೋಜಿ ಅಂದ್ರೆ ನಗು, ಅಳು, ಚೇಷ್ಟೆ ಅಷ್ಟೇ.. ಅದಕ್ಕೆ ಗಂಡು ಹೆಣ್ಣು ಅಂತಾ ಉಂಟಾ?? ಹೌದಪ್ಪಾ, ನೀನೇನೋ ಎಮೋಜಿ ಗಂಡಾ ಹೆಣ್ಣಾ ಅಂದುಬಿಟ್ಟೆ, ಎರಡೂ ಅಲ್ಲದವರು ಏನು ಮಾಡ್ತಾರೆ ಅಂತ…
Read More