ಜಿ ಎನ್ ಮೋಹನ್ Short in length, Strong in statement – ಡಾಕ್ಯುಮೆಂಟರಿ ಸಿನೆಮಾಗಳ ಬಗ್ಗೆ ಹೇಳುವ ಮಾತಿದು. ಯಾಕೆಂದರೆ ಡಾಕ್ಯುಮೆಂಟರಿ ಸಿನೆಮಾ ಕಡಿಮೆ ಅವಧಿಯದ್ದು. ಆದರೆ ಸಾಕಷ್ಟು ಚಿಂತನೆಗೆ ಹಚ್ಚುವ ಶಕ್ತಿಯುಳ್ಳದ್ದು. ಸಮಾಜ ಹಿಡಿಯುತ್ತಿರುವ ಧಿಕ್ಕನ್ನು ಸಮರ್ಥವಾಗಿ ತೋರಿಸಬಲ್ಲಂತಹದ್ದು. ಒಂದು ವಿಷಯದ…